ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
31ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.
32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ