ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
23ಇದಾದ ಮೇಲೆ ತನ್ನ ಸೇವೆಯ ದಿನಗಳು ಮುಗಿದ ಕೂಡಲೆ ಅವನು ತನ್ನ ಸ್ವಂತ ಮನೆಗೆ ಹೊರಟು ಹೋದನು.
24ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಗರ್ಭಿಣಿಯಾಗಿ ಐದು ತಿಂಗಳು ತನ್ನನ್ನು ಮರೆಮಾಡಿಕೊಂಡು--
25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
26ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು
27ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ