ಯಾಜಕಕಾಂಡ 4:4

ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 4

2ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,

3ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.

4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.

5ಆಗ ಅಭಿಷಿಕ್ತನಾದ ಯಾಜಕನು ಆ ಹೋರಿ ಯ ರಕ್ತವನ್ನು ತೆಗೆದುಕೊಂಡು ಸಭೆಯ ಗುಡಾರದ ಬಳಿಗೆ ತರಬೇಕು.

6ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಕರ್ತನ ಮುಂದೆಯೂ ಪವಿತ್ರ ಸ್ಥಳದ ಪರದೆಯ ಮುಂದೆಯೂ ಆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.

ಯಾಜಕಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी