ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.
24ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
25ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.
26ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.
27ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ