ಯಾಕೋಬನು 4:14

ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.

ಸಂದರ್ಭದೊಂದಿಗೆ ಓದಿ · ಯಾಕೋಬನು 4

12ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?

13ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.

14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.

15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.

16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.

ಯಾಕೋಬನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी