ಲೂಕನು 10:20

ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 10

18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.

19ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.

20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.

21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ

22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.

ಲೂಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी