ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
4ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು.
5ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ