ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
31ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
34ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ