ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
16ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ
17ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.
18ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ