ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
7ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
8ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
9ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
10ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ