೧ ತಿಮೊಥೆಯನಿಗೆ 1:2

ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 1

1ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು

2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ

4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ

೧ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी