ಯೆಹೆಜ್ಕೇಲನು 22:30

ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 22

28ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.

29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.

30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.

31ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी