ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
14ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.
15ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ