ಯೆಹೆಜ್ಕೇಲನು 12:4

ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 12

2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.

3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.

4ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು.

5ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು.

6ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.

ಯೆಹೆಜ್ಕೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी