ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
13ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
15ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ