ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
42ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪಾದ ಮಚ್ಚೆಯಿದ್ದರೆ ಅದು ಹುಟ್ಟುತ್ತಿರುವ ಕುಷ್ಠವೇ.
44ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ