ಪರಮ ಗೀತ 7:1

ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ

ಸಂದರ್ಭದೊಂದಿಗೆ ಓದಿ · ಪರಮ ಗೀತ 7

1ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ

2ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.

3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.

ಪರಮ ಗೀತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी