ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.
1ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
2ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.
3ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ