ಪ್ರಸಂಗಿ 11:8

ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 11

6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.

7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.

8ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.

9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.

10ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.

ಪ್ರಸಂಗಿ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी