ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ
15ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ
16ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ
17ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ
18ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ.
19ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ