ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
22ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
24ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ