ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
21ಅವರು ಯಾರಂದರೆ ಅವನ ಚೊಚ್ಚಲು ಮಗ ಊಚನು ಅವನ ಸಹೋದರನಾದ ಬೂಜನು, ಅರಾಮನ ತಂದೆಯಾದ ಕೆಮೂವೇಲನು,
22ಕೆಸೆದನು ಹಜೋ ವನು ಪಿಲ್ದಾಷನು ಇದ್ಲಾಫನು ಬೆತೊವೇಲನು;
23ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ