ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
2ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು.
3ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ