ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
14ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
16ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
17ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.
18ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ