ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
12ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
13ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ