ಅಪೊಸ್ತಲರ ಕೃತ್ಯಗಳು 17:23

ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 17

21(ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳ ದವರೂ ಹೊಸ ವಿಷಯಗಳನ್ನು ಹೇಳುವದಕ್ಕೂ ಕೇಳುವದಕ್ಕೂ ಹೊರತು ಬೇರೆ ಯಾವದಕ್ಕೂ ಸಮಯ ಕೊಡುತ್ತಿರಲಿಲ್ಲ).

22ಆಗ ಪೌಲನು ಅಂಗಾರಕದ ಬೆಟ್ಟದ ಮಧ್ಯದಲ್ಲಿ ನಿಂತು--ಅಥೇನೆಯ ಜನರೇ, ಎಲ್ಲಾ ವಿಷಯಗಳಲ್ಲಿ ನೀವು ಮೂಢ ಭಕ್ತರೆಂದು ನಾನು ಗ್ರಹಿಸುತ್ತೇನೆ.

23ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ.

24ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.

25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;

ಅಪೊಸ್ತಲರ ಕೃತ್ಯಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी