ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
5ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
6ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ.
7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
9ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ