ವಿಮೋಚನಕಾಂಡ 26:1

ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 26

1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.

2ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು.

3ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.

ವಿಮೋಚನಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी