ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
25ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
26ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.
27ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
28ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.
29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ