ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
2ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
3ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ