ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
25ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ