ಯೋಹಾನನು 9:29

ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.

ಸಂದರ್ಭದೊಂದಿಗೆ ಓದಿ · ಯೋಹಾನನು 9

27ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.

28ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.

29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.

30ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?

31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.

ಯೋಹಾನನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी