ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
3ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
5ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
6ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ