೧ ಸಮುವೇಲನು 1:5

ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 1

3ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು.

4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.

5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.

6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.

7ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.

೧ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी