ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
42ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.
43ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ.
44ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
45ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ