ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ
56ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
57ಆತನು ನಮ್ಮ ತಂದೆಗಳಿಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನೂ ತನ್ನ ನ್ಯಾಯಗಳನ್ನೂ ಕೈಕೊಳ್ಳುವಂತೆಯೂ ತನ್ನ ಸಮಸ್ತ ಮಾರ್ಗಗಳಲ್ಲಿ ನಡೆಯುವಂತೆಯೂ ನಮ್ಮ ಹೃದಯಗಳನ್ನು ತನ್ನ ಕಡೆಗೆ ತಿರುಗಿಸುವ ಹಾಗೆ
59ಇದ ಲ್ಲದೆ ಕರ್ತನು ತಾನೇ ದೇವರಾಗಿದ್ದಾನೆ; ಆತನ ಹೊರತು ಬೇರೊಬ್ಬನಿಲ್ಲವೆಂದು ಭೂಲೋಕದ ಜನ ರೆಲ್ಲರೂ ತಿಳಿಯುವ ಹಾಗೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ