ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.
27ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.
28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.
29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.
30ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ