ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ