ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದಿನಗಳಲ್ಲಿ, ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
2ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ