ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
4ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ--
5ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ
6ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು,
7ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ