ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
1ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
3ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ