ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
1ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
2ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
3ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ