ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
28ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು.
29ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು.
30ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
32ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ