ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
12ಅದಕ್ಕೆ ಅವರು ಅವನಿಗೆ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು ಎಂದು ಕೇಳಿದರು.
14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
15ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ