ಯೆಶಾಯ 54:14

ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.

ಸಂದರ್ಭದೊಂದಿಗೆ ಓದಿ · ಯೆಶಾಯ 54

12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.

13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.

14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.

15ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.

16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.

ಯೆಶಾಯ 54 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी