ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
4ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
5ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು.
6ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು.
7ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ