ಅರಣ್ಯಕಾಂಡ 14:24

ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ

23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.

24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.

25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.

26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी