ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ