ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ