೧ ಸಮುವೇಲನು 1:16

ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 1

14ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.

15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.

16ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.

17ಆಗ ಏಲಿಯು ಅವಳಿಗೆ ಪ್ರತ್ಯುತ್ತರವಾಗಿ--ಸಮಾಧಾನ ದಿಂದ ಹೋಗು; ಇಸ್ರಾಯೇಲಿನ ದೇವರು, ಆತನಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯನ್ನು ನಿನಗೆ ಕೊಡಲಿ ಅಂದನು.

18ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.

೧ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी